IPPB ಚೀಪ್ ಆಪರೇಟಿಂಗ್ ಆಫೀಸರ್ ನೇಮಕಾತಿ.! ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‌ನಲ್ಲಿ COO ಹುದ್ದೆಗೆ ಅರ್ಜಿ ಆಹ್ವಾನ.!!
ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಲೇಖನಕ್ಕೆ ಸ್ವಾಗತ ಪ್ರಸ್ತುತ ಜಾಬ್ ಬಿಂದು ಜಾಲತಾಣದಲ್ಲಿ ನಾವು ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಚೀಪ್ ಆಪರೇಟಿಂಗ್ ಆಫೀಸರ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ. ಭಾರತೀಯ ಅಂಚೆ ಇಲಾಖೆಯ ಅಂಗ ಸಂಸ್ಥೆಯಾಗಿರುವ India Post Payments Bank ವತಿಯಿಂದ 2026ನೇ ಸಾಲಿನ Chief Operating Officer (COO) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಮತ್ತು ಹಣಕಾಸು ಕ್ಷೇತ್ರದಲ್ಲಿ ದೀರ್ಘ ಅನುಭವ ಹೊಂದಿರುವ ಹಿರಿಯ ಅಭ್ಯರ್ಥಿಗಳಿಗೆ ಇದು ಪ್ರಮುಖ ಉದ್ಯೋಗಾವಕಾಶವಾಗಿದೆ. ದೇಶದ ಪ್ರಮುಖ … Read more